Last modified at 04/01/2018 15:58 by Karnataka Wakf board


 

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ
 

     ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಕೇಂದ್ರ ವಕ್ಫ್ ಕಾಯ್ದೆ 1995 ರನ್ವಯ ಶಾಸನಬದ್ಧವಾಗಿ  ರಚನೆಯಾದ ಮಂಡಳಿಯಾಗಿದೆ. ಹಾಲಿಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ 27548 ವಕ್ಫ್ ಆಸ್ತಿಗಳು ನೊಂದಣಿಯಾಗಿರುತ್ತವೆ, ವಕ್ಫ್ ಆಸ್ತಿಗಳಲ್ಲಿ ಮಸೀದಿಗಳು, ದರ್ಗಾಗಳು, ಖಬರಸ್ತಾನಗಳು, ಈದ್ಗಾಗಳು, ಆಶೂರ್‍ಖಾನಗಳು, ಶಾಲೆಗಳು, ಅನಾಥಾಶ್ರಮಗಳು..... ಇನ್ನಿತರೆ ಚರ ಮತ್ತು ಸ್ಥಿರ ಆಸ್ತಿಗಳು ಸೇರಿಕೊಂಡಿರುತ್ತವೆ.​

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬೋರ್ಡ್ ಆಫ್ ವಕ್ಫ್ಸ್, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top