Last modified at 16/07/2016 16:37 by System Account

​ದೃಷ್ಟಿ ಕಾರ್ಯಾಚರಣೆ

ಭ್ರಷ್ಟಾಚಾರ ನಿಗ್ರಹ ದಳದ ಆಶಯ

ಕಾನೂನಿನ ನಿಯಮವನ್ನು ಕಾಯ್ದುಕೊಳ್ಳುವುದು, ಆಡಳಿತದಲ್ಲಿ ಪಾರದರ್ಶಕತೆಯನ್ನು ಪಾಲಿಸುವುದು, ಭ್ರಷ್ಟಾಚಾರ ಪ್ರಕರಣಗಳ ತಡೆ ಹಾಗೂ ತನಿಖೆ, ವಿಶ್ವಾಸಾರ್ಹತೆಯ ಅತ್ಯುತ್ತಮ ಗುಣಮಟ್ಟಗಳನ್ನು ಕಾಯ್ದುಕೊಳ್ಳುವುದು, ನಾಗರೀಕರ ಹಕ್ಕುಗಳನ್ನು ಎತ್ತಿಹಿಡಿಯುವುದು, ಸಾಕಷ್ಟು ವ್ಯಾಪಕವಾಗಿ ಸಮುದಾಯ ಸಹಕಾರವನ್ನು ಪಟ್ಟಿಮಾಡುವುದು, ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಸಮನಾಗಿ ಕರ್ನಾಟಕ ರಾಜ್ಯದ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಒಂದು ಆದರ್ಶ ಭ್ರಷ್ಟಾಚಾರಮುಕ್ತ ವಾತಾವರಣವನ್ನು ಸೃಷ್ಟಿಸಿ ಸುಸ್ಥಿರಗೊಳಿಸಲು ಮುಂಚೂಣಿಯಲ್ಲಿರುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು.

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಭ್ರಷ್ಟಾಚಾರ ನಿಗ್ರಹ ದಳ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top