ಕರ್ನಾಟಕ ಜೀವವೈವಿಧ್ಯ ಮಂಡಳಿ ಇಲಾಖೆ

ಕರ್ನಾಟಕ ಸರ್ಕಾರ

GOK > Kbb > ಮೂಲೊದ್ದೇಶ
Last modified at 07/08/2017 13:11 by kbbuser

 Content Editor


 ಮೂಲೊದ್ದೇಶ

​​        

1.            ಭಾರತ ಸರ್ಕಾರದ ಜೀವವೈವಿಧ್ಯ ನಿಯಮಗಳು 2005 ಹಾಗು ಕರ್ನಾಟಕ ಸರ್ಕಾರದ ಜೀವವೈವಿಧ್ಯ ಅಧಿನಿಯಮ 2002ನ್ನು ಅನುಷ್ಠಾನಗೊಳಿಸುವುದು.

2.            ಜೀವ ವೈವಿಧ್ಯ ಮಂಡಳಿಯ ಮುಖ್ಯ ಉದ್ದೇಶ ಜೈವಿಕ ಸಂಪನ್ಮೂಲಗಳ ಸಂರಕ್ಷಣೆ,

3.            ಜೈವಿಕ ವೈವಿಧ್ಯಕ್ಕೆ ಸಂಬಂಧಿಸಿದಂತೆ ಜಾಗೃತಿಯನ್ನು ಹೆಚ್ಚಿಸುವುದಕ್ಕೆ ಸಂಶೋಧನೆ, ತರಬೇತಿ ಮತ್ತು ಸಾರ್ವಜನಿಕ ಶಿಕ್ಷಣಕ್ಕೆ ಪ್ರೋತ್ಸಾಹ ಕ್ರಮಗಳನ್ನು ತೆಗೆದುಕೊಳ್ಳುವುದು.

4.            ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆಗಾಗಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸುವುದು. ​


ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ಜೀವವೈವಿಧ್ಯ ಮಂಡಳಿ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top