​​ಗಂಗಾ ಕಲ್ಯಾಣ ಯೋಜನೆ​​

ರಿಶಿಷ್ಟ ಪಂಗಡದ ಸಣ್ಣ ಮತ್ತು ಅತಿ ಸಣ್ಣ ರೈತರ ಖುಷ್ಕಿ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ನಿಗಮದಿಂದ ವೈಯಕ್ತಿಕ ನೀರಾವರಿ ಕೊಳವೆಬಾವಿ / ತೆರೆದಬಾವಿ ಮತ್ತು ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.  ​