Sign In

ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ

(ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ)

ಮುಖಪುಟ

ಮೂಲ ಉದ್ದೇಶ​​​​​​​​​

 ​​​ಹೆಚ್ಚಿನ ಪರಿಶಿಷ್ಟ ಪಂಗಡದ ಕುಟುಂಬಗಳು ​​ತ್ಪಾದಕತೆಯಾಗು​​ ಆಸ್ತಿಯನ್ನು ಮತ್ತು ಆಧಾಯ ಗಳಿಸುವ ಮಾರ್ಗದಿಂದ ವಂಚಿತವಾಗಿದೆ​​. ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡಗಳ ವಿಶೇಷ ಆದ್ಯತೆ ನೀಡುವ ದೃಷ್ಟಿಯಿಂದ , ಅವರ ಅಭ್ಯುದಯಕ್ಕಾಗಿ ಪ್ರತ್ಯೇಕ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಸರ್ಕಾರಿ ಆದೇಶ ಸಕಇ 65 ಎಸಡಿಸಿ 04 ದಿನಾಂಕ 27-5-2006 , 2006-07 ನೇ ಸಾಲಿನಿಂದ ತಕ್ಷಣವೇ ಜಾರಿಗೆ ಬರುವಂತೆ ಸೃಜಿಸಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ನಿಗಮವೆಂದು​ ಕರ್ನಾಟಕ ಸರ್ಕಾರವು ಆದೇಶವನ್ನು ಹೊರಡಿಸಿದೆ. ನಿಗಮವನ್ನು 1956 ಭಾರತೀಯ ಕಂಪನಿಗಳ ನಿಯಮದ ಪ್ರಕಾರ ನೊಂದಾಯಿಸಲಾಗಿದೆ. ಕರ್ನಾಟಕ ಸರ್ಕಾರಿ ಆದೇಶ ಸಕಇ 36 ಎಸ್ಡಿಸಿ 2013 ದಿನಾಂಕ 8/3/2013  ಕರ್ನಾಟಕ ಪರಿಶಿಷ್ಟ ಪಂಗಡಗಳ ನಿಗಮ ವನ್ನು  ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮ (KMVSTDCL) ವೆಂದು ಮರು ನಾಮಕರಣ ಮಾಡಲಾಗಿದೆ. ​

 

ಪರಿಶಿಷ್ಟ ಪಂಗಡದವರ ಅಭಿವೃದ್ದಿಯನ್ನು ತ್ವರಿತಗೊಳಿಸುವ ಮೂಲಕ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿಗಮವು ಸಂದರ್ಭಕ್ಕೆ ಅನುಗುಣವಾಗಿ ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಟಾನಗೊಳಿಸುತ್ತಿದೆ. ಈಗ ನಿಗಮದ ಮೂಲಕ ಪರಿಶಿಷ್ಟ ಪಂಗಡದ ಕುಟುಂಬಗಳ ಆರ್ಥಿಕ ಅಭ್ಯುಧಯಕ್ಕಾಗಿ ಸ್ವಯಂ ಉದ್ಯೋಗ ಯೋಜನೆ , ಭೂ  ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಮೈಕ್ರೋ ಕ್ರೆಡಿಟ್ ನಂತಹ ಹಲವಾರು ಯೋಜನೆಗಳನ್ನು ವ್ಯವಸ್ಧಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ























Last Updated -
Content Owned and Maintained by : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಆಭಿವೃದ್ಧಿ ನಿಗಮ ನಿಯಮಿತ
Designed and Hosted by
Center for e-Governance
©2015, All Rights Reserved.
Disclaimer:Please note that this page also provides links to the websites/ web pages of Govt. Ministries/Departments/Organisations.
The content of these websites are owned by the respective organisations and they may be contacted for any further information or suggestion.
Help ¦ Terms & Conditions ¦ Copyright Policy ¦ Hyperlinking Policy ¦ Privacy Policy