ಕಾರ್ಯಗಳು

 
ಆಯೋಗದ ಕಾರ್ಯ ನಿರ್ವಹಣೆ
 
 

ಸೆಕ್ಷನ್ 9 (1) (1)

ನಾಗರಿಕರ ಯಾವುದೇ ವರ್ಗವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ಬಂದ ಕೋರಿಕೆಗಳನ್ನು ಪರಿಶೀಲಿಸುವುದು ಮತ್ತು ಯಾವುದೇ ಹಿಂದುಳಿದ ವರ್ಗವನ್ನು ಅಂಥ ಪಟ್ಟಿಯಲ್ಲಿ ಹೆಚ್ಚಾಗಿ ಸೇರಿಸಲಾಗಿದೆ ಎಂದು ಅಥವಾ ಸೇರಿಸಲಾಗಿಲ್ಲವೆಂದು ಬಂದ ದೂರುಗಳ ವಿಚಾರಣೆ ಮಾಡುವುದು ಮತ್ತು ಸರ್ಕಾರಕ್ಕೆ ಅದು ಸಮುಚಿತವೆಂದು ಭಾವಿಸುವಂಥ ಸಲಹೆ ನೀಡುವುದು;

 
 ಸೆಕ್ಷನ್ 9 (1) (2)ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಮತ್ತು ಸಮಸ್ಯೆಗಳ ಬಗ್ಗೆ ಸರ್ವೆ ಮಾಡುವುದು. 
 ಸೆಕ್ಷನ್ 9 (1) (3)ಹಿಂದುಳಿದ ವರ್ಗಗಳಿಗಾಗಿ ಇರುವ ಅನೇಕ ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ಮೇಲ್ವಿಚಾರಣೆ ಮಾಡುವುದು.