Last modified at 16/04/2018 12:25 by System Account

ಧ್ಯೇಯ


ಉನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಮತ್ತು ಅತ್ಯುನ್ನತ ಮಟ್ಟದ ಸಂಶೋಧನೆಯನ್ನು ಒದಗಿಸುವುದು

ಆರೋಗ್ಯ ಸೇವೆಗಳಲ್ಲಿ ಗುಣಮಟ್ಟ, ಸಮಾನತೆ ಹಾಗೂ ಸಮಗ್ರತೆಯನ್ನು ಒದಗಿಸುವುದು

 

ನಿರ್ದಿಷ್ಠ ಗುರಿ


ಎಲ್ಲಾ ಸ್ವಾಯತ್ತ ಸಂಸ್ಥೆಗಳಲ್ಲಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವಿಭಾಗಗಳನ್ನು ತೆರೆಯುವುದು

ಎಲ್ಲಾ ಸ್ವಾಯತ್ತ ಸಂಸ್ಥೆಗಳಲ್ಲಿ ಅತ್ಯುನ್ನತ ಮಟ್ಟದ ಗಾಯಾಳು ಚಿಕಿತ್ಸಾ ಘಟಕಗಳನ್ನು ಮತ್ತು ತುರ್ತು ನಿಗಾ ಘಟಕಗಳನ್ನು ತೆರೆಯುವುದು

ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳನ್ನು ಖರೀದಿಸುವುದು ಹಾಗೂ ಅವುಗಳನ್ನು ಉಪಯೋಗಿಸುವ ಬಗ್ಗೆ ವೈದ್ಯಕೀಯ ಹಾಗೂ ಅರೆವೈದ್ಯಕೀಯ            ​ಸಿಬ್ಬಂದಿಗಳಿಗೆ ತರಬೇತಿ ನೀಡುವುದು

ಉದ್ದೇಶಗಳು


• ಹೊಸ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ, ಕ್ಲಿನಿಕಲ್ ರೀಸರ್ಚ್ ಹಾಗೂ ಎಲ್ಲಾ      ಸ್ನಾತಕ,ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಫೆಲೋಷಿಪ್ ಕೋರ್ಸ್‍ಗಳ ಪ್ರಾರಂಭಿಸಲು

• ಸಮಾಜದ ಮೌಲ್ಯಗಳನ್ನು ಹುಟ್ಟುಹಾಕಲು ಹಾಗೂ ಪ್ರಾಣಾಂತಿಕ ರೋಗಿಗಳ ಸೇವಯಲ್ಲಿ ಮಾನವೀಯತೆ ಮತ್ತು ಭಾವನಾತ್ಮಕ ದೃಷ್ಟಿಕೋನವನ್ನು    ಅಳವಡಿಸಿಕೊಳ್ಳಲು.  

• ವೈದ್ಯಕೀಯ ಮತ್ತು ಪ್ಯಾರಾ ವೈದ್ಯಕೀಯ ಸಿಬ್ಬಂದಿಗಳ ತರಬೇತಿ

• ಪ್ರಸ್ತುತ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಗಳ ತರಬೇತಿ

• ಎಲ್ಲಾ ವೈದ್ಯಕೀಯ ಮತ್ತು ವೈದ್ಯಕೇತರ ಅರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮಗಳನ್ನು ಅಳವಡಿಸಲು

• ಬೋಧನಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಮೂಲಭೂತ ಸೌಕರ್ಯ ಮತ್ತು ಉಪಕರಣಗಳ ಅಭಿವೃದ್ಧಿ

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವಾಲಯ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top