ಸಾರ್ವಜನಿಕ ಉದ್ದಿಮೆಗಳ​ ಇಲಾಖೆ​

ಕರ್ನಾಟಕ ಸರ್ಕಾರ

cmk2k
GOK > DPE > Kannada > Department-of-Public-Enterprises
Last modified at 23/08/2017 17:03 by System Account

ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಒಟ್ಟು ಸಾರ್ವಜನಿಕ ಉದ್ದಿಮೆಗಳು


ಕ್ರ.ಸಂಸಾರ್ವಜನಿಕ ಉದ್ದಿಮೆಗಳು
1.      ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ ನಿಯಮಿತ
2.     ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
3.     ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ
4.    ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
5.     ಮೈಸೂರ್ ಪೆಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್
6.     ಕರ್ನಾಟಕ ರಾಜ್ಯ ಹಣಕಾಸು ನಿಗಮ ನಿಯಮಿತ
7.     ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
8.     ಮೈಸೂರು ಮಿನರಲ್ಸ್ ನಿಯಮಿತ
9.     ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
10.   ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
11.    ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
12.   ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
13.   ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ ಲಿಮಿಟೆಡ್)
14.   ಬೆಂಗಳೂರು ಮಹಾನಗರ ಸಾರಿಗೆ ನಿಗಮ
15.   ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
16.   ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್
17.    ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ
18.   ಮಾರ್ಕೆಟಿಂಗ್ ಕನ್ಸ್‍ಲ್ಟೆಂಟ್ಸ್ ಅಂಡ್ ಏಜನ್ಸೀಸ್ ಲಿಮಿಟೆಡ್
19.   ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್
20. ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
21.   ಕಾವೇರಿ ನೀರಾವರಿ ನಿಗಮ ನಿಯಮಿತ
22.  ಕರ್ನಾಟಕ ನೀರಾವರಿ ನಿಗಮ ನಿಯಮಿತ
23.  ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
24. ಕರ್ನಾಟಕ ಗ್ರಾಮೀಣ ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
25.  ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ನಿಗಮ ನಿಯಮಿತ
26.  ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
27.  ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ
28.  ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ ನಿಯಮಿತ
29.  ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
30. ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ
31.   ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
32.  ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ನಿಯಮಿತ
33.  ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ
34. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ
35.  ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ
36.  ಡಿ. ದೇವರಾಜ ಅರಸು ಹಿಂದುಳಿದವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
37.  ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
38.  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮ
39.  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ
40.                 ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ
41.   ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
42. ಕರ್ನಾಟಕ ರಾಜ್ಯ ಉಗ್ರಾಣ ನಿಗಮ
43. ಕಂಠೀರವ ಸ್ಟುಡಿಯೋ ನಿಯಮಿತ
44.                 ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ನಿಯಮಿತ
45.  ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
46. ಮೈಸೂರು ಕಾಗದ ಕಾರ್ಖಾನೆ ನಿಯಮಿತ
47.  ಮೈಸೂರು ಸಕ್ಕರೆ ಕಂಪನಿ ನಿಯಮಿತ
48. ಎನ್‍ಜಿಇಎಫ್ (ಹುಬ್ಬಳ್ಳಿ) ನಿಯಮಿತ
49. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
50.  ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ
51.   ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
52.  ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
53.  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
54.  ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ
55.  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
56.  ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್‍ಕರ್)
57.   ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ
58.  ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
59.  ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ದಿ ನಿಗಮ ನಿಯಮಿತ
60. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ

 


ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಸಾರ್ವಜನಿಕ ಉದ್ದಿಮೆಗಳ​ ಇಲಾಖೆ​, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top