​​​​​​​​​​​​​​​​​ಪರಿಚಯ


     ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು 1969 ರಲ್ಲಿ ಯುವಜನ ಸೇವಾ ನಿರ್ದೇಶನಾಲಯವನ್ನಾಗಿ ಯುವಜನರ ಕ್ರಿಯಾಶೀಲತೆಯನ್ನು ರಾಷ್ಟ್ರ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಲು ಸ್ಥಾಪಿಸಲಾಯಿತು. ಇಲಾಖೆಯನ್ನು ವಿಭಾಗ ಮಟ್ಟದ ಮತ್ತು ಜಿಲ್ಲಾ ಮಟ್ಟದಲ್ಲಿ ಕಛೇರಿಗಳನ್ನು ತೆರೆಯುವ ಮೂಲಕ 1975 ರಲ್ಲಿ ಮತ್ತು ತಾಲೂಕು ಅಧಿಕಾರಿಗಳನ್ನು 1977 ರಲ್ಲಿ ನೇಮಿಸುವುದರ ಮೂಲಕ ಪುನರ್ ರಚಿಸಲಾಯಿತು. ಕರ್ನಾಟಕ​ ರಾಜ್ಯ ಸ್ಪೋಟ್ರ್ಸ್ ಕೌನ್ಸಿಲ್ನ್ನು 1980 ರಲ್ಲಿ ಇಲಾಖೆಯಲ್ಲಿ ವಿಲೀನಗೊಳಿಸಿ ಯುವಜನ ಸೇವಾ ಮತ್ತು ಕ್ರಿಡಾ ಇಲಾಖೆ ಎಂದು ಮರು ನಾಮಕರಣ ಮಾಡಲಾಯಿತು. ಕರ್ನಾಟಕ ರಾಜ್ಯ ಯುವನೀತಿಯನ್ನು 2013 ರಲ್ಲಿ ಕರ್ನಾಟಕ ಸರ್ಕಾರವು ಅಂಗೀಕರಿಸಿದ ಹಿನ್ನೆಲೆಯಲ್ಲಿ ಯುವನೀತಿಯ ಶಿಫಾರಸ್ಸಿನಂತೆ ಇಲಾಖೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ. ನಿರ್ದೇಶಕರು/ಆಯುಕ್ತರು ಇಲಾಖೆಯ ಮುಖ್ಯಸ್ಥರಾಗಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಪದನಿಮಿತ್ತ ಮಹಾ ನಿರ್ದೇಶಕರು, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸದಸ್ಯ ಕಾರ್ಯದರ್ಶಿ ಹಾಗೂ ಕ್ರಿಡಾಂಗಣ ವ್ಯವಸ್ಥಾಪಕ ಸಮಿತಿಯ ಕಾರ್ಯದರ್ಶಿಗಳು ಆಗಿರುತ್ತಾರೆ.​​ ಅಧಿಕಾರಿಗಳು

ಡಾ| ರಜನೀಶ್ ಗೋಯೆಲ್  ಭಾ.ಆ.ಸೇ

ಸರ್ಕಾರ ಅಪರ​ ಮುಖ್ಯ​ ಕಾರ್ಯದರ್ಶಿಗಳು, ಯು​ವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ​


ಡಾ. ಶಿವಶಂಕರ. ಎನ್  ಭಾ.ಆ.ಸೇ 

ಆಯುಕ್ತರು

ಶ್ರೀ ಎಂ.ಎಸ್. ರಮೇಶ್​ 
ಜಂಟಿ ನಿರ್ದೇಶಕರು​ (ಯುವಜನ ಸೇವೆ/ಕ್ರೀಡೆ) 

ಶ್ರೀ ಕೆ. ಎಲ್. ಸುಭಾಷ್‍ಚಂದ್ರæ
ಜಂಟಿನಿರ್ದೇಶಕರು​ (ಆಡಳಿತ)

ಶ್ರೀ ಟಿ. ಕೆ. ಗೌಡ
ಉಪನಿರ್ದೇಶಕರು (ಕ್ರೀಡಾ ಶಾಲೆ/ನಿಲಯ)


ಡಾ| ಜಿತೇಂದ್ರ ಶೆಟ್ಟಿ
ಉಪ ನಿರ್ದೇಶಕರು (ಆಡಳಿತ) 


​ಶ್ರೀ ಸತೀಶ ಲ. ಸಜ್ಜನರ
ಉಪನಿರ್ದೇಶಕರು (ಕ್ರೀಡಾ ಯೋಜನೆ)

ಶ್ರೀ ಎಂ. ಸಿ. ರಮೇಶ್
ಉಪನಿರ್ದೇಶಕರು (ಕ್ರೀಡಾಂಗಣ ವ್ಯವಸ್ಥಾಪಕ ಸಮಿತಿ)ಅಧಿಕಾರಿಗಳ ವಿಳಾಸ 

ಕ್ರಸ

ಜಿಲ್ಲೆಯ ಹೆಸರು

ಜಿಲ್ಲೆ

1

ಬೆಳಗಾವಿ

ಉಪ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಜೆ.ಎನ್. ಮೆಡಿಕಲ್ ಕಾಲೇಜು ಹತ್ತಿರ, ನೆಹರುನಗರ, ಬೆಳಗಾವಿ ಜಿಲ್ಲೆ-590002.

2

ದಕ್ಷಿಣ ಕನ್ನಡ

ಉಪ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ-570003

3

ಬೆಂಗಳೂರು ನಗರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣ, ಕಸ್ತೂರ ಬಾ ರಸ್ತೆ, ಬೆಂಗಳೂರು ನಗರ ಜಿಲ್ಲೆ-560001.

4

ಬೆಂಗಳೂರು ಗ್ರಾಮಾಂತರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಕಂಠೀರವ ಕ್ರೀಡಾಂಗಣ ಸಂಕೀರ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು 560 001.

5

ಕೋಲಾರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ವಿಶ್ವೇಶ್ವರಯ್ಯ ಕ್ರೀಡಾಂಗಣ, ಕೋಲಾರ ಜಿಲ್ಲೆ -563101

6

ತುಮಕೂರು

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಸಕರ್ಾರಿ ಕಾಲೇಜು ಹಿಂಭಾಗ, ಜಿಲ್ಲೆ-572101

7

ಶಿವಮೊಗ್ಗ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಜಿಲ್ಲೆ- 577201

8

ಚಿತ್ರದುರ್ಗ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಚರ್್ ರಸ್ತೆ, ವೀರ ವನಿತೆ ಓಬವ್ವ ಕ್ರೀಡಾಂಗಣ ಚಿತ್ರದುರ್ಗ ಜಿಲ್ಲೆ- 577501

9

ದಾವಣಗೆರೆ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬಾಪೂಜಿ ಆಸ್ಪತ್ರೆ ಹತ್ತಿರ, ದಾವಣಗೆರೆ ಜಿಲ್ಲೆ- 577004.

10

ಮೈಸೂರು

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಚಾಮುಂಡಿ ವಿಹಾರ ಕ್ರೀಡಾಂಗಣ, ನಜರಾಬಾದ್, ಮೈಸೂರು ಜಿಲ್ಲೆ-570010

11

ಮಂಡ್ಯ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ, ಮಂಡ್ಯ ಜಿಲ್ಲೆ-571401

12

ಚಾಮರಾಜನಗರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಂ. 127, ಮೊದಲನೇ ಮಹಡಿ, ಜಿಲ್ಲಾ ಆಡಳಿತ ಭವನ, ಚಾಮರಾಜನಗರ ಜಿಲ್ಲೆ.

13

ಚಿಕ್ಕಮಗಳೂರು

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ, ಜ್ಯೋತಿನಗರ, ಚಿಕ್ಕಮಗಳೂರು ಜಿಲ್ಲೆ-577102

14

ಹಾಸನ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಸಕರ್ಾರಿ ಕಾಲೇಜು ಹತ್ತಿರ, ಹಾಸನ ಜಿಲ್ಲೆ-573201

15

ಉಡುಪಿ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರ ಕಾಡು, ಉಡುಪಿ ಜಿಲ್ಲೆ-576101

16

ಕೊಡಗು

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಮಡಿಕೇರಿ(ಕೊಡಗು) ಜಿಲ್ಲೆ-571201.

17

ಉತ್ತರ ಕನ್ನಡ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರೂಂ.ನಂ.111, ಮೊದಲನೇ ಮಹಡಿ, ಮಿನಿ ವಿಧಾನಸೌಧ, ಕಾರವಾರ (ಉ.ಕ)ಜಿಲ್ಲೆ 581301.

18

ಧಾರವಾಡ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಧಾರವಾಡ ಜಿಲ್ಲೆ-580001.

19

ಬಿಜಾಪುರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿಜಾಪುರ ಜಿಲ್ಲೆ-586101.

20

ಬಾಗಲಕೋಟೆ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ನವನಗರ, ಬಾಗಲಕೋಟೆ ಜಿಲ್ಲೆ-587101

21

ಗದಗ್

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ್ ಜಿಲ್ಲೆ-582110

22

ಹಾವೇರಿ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಮುನಿಸಿಪಲ್ ಹೈಸ್ಕೂಲ್ ಮೈದಾನ, ಹಾವೇರಿ ಜಿಲ್ಲೆ-581110.

23

ಗುಲ್ಬಗರ್ಾ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ, ಗುಲ್ಬಗರ್ಾ ಜಿಲ್ಲೆ

24

ಬಳ್ಳಾರಿ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ನೆಲ್ಲಚೆರವು, ಟ್ಯಾಂಕ್ ಬಂಡ್ ಪರಿಸರ, ಬಳ್ಳಾರಿ ಜಿಲ್ಲೆ -583101

25

ರಾಯಚೂರು

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ರಾಯಚೂರು ಜಿಲ್ಲೆ-584101

26

ಬೀದರ್

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರ್ ಜಿಲ್ಲೆ-585401

27

ಕೊಪ್ಪಳ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹೊಸ ಆಡಳಿತ ಭವನ, ಕೊಪ್ಪಳ- 583231

28

ರಾಮನಗರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಸಭಾ ಕಛೇರಿ ಆವರಣ, ಸ್ಟೇಷನ್ ರಸ್ತೆ, ರಾಮನಗರ ಜಿಲ್ಲೆ -571511

29

ಚಿಕ್ಕಬಳ್ಳಾಪುರ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ, ಚಿಕ್ಕಬಳ್ಳಾಪುರ

30

ಯಾದಗಿರಿ

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಡಾನ್ ಭಾಸ್ಕೋ ಸ್ಕೂಲ್ ಮುಂಭಾಗ, ಚಿತ್ತಾಪುರ ರಸ್ತೆ, ಯಾದಗಿರಿ