Last modified at 13/07/2018 16:11 by System Account

ಹೆಚ್.ಡಿ.ಕುಮಾರಸ್ವಾಮಿ
ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ
Latest Updates:

​                                                     ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ

ಕಾರ್ಮಿಕರ ರಾಜ್ಯ ವಿಮಾ ಯೋಜನೆಯು ವೈವಿಧ್ಯಮಯವಾದ ಸಾಮಾಜಿಕ ಭದ್ರತೆಯ ಪ್ರಮುಖ ಯೋಜನೆಯಾಗಿದ್ದು, ಈ ಯೋಜನೆಯನ್ನು ಪ್ರಥಮವಾಗಿ ದಿನಾಂಕ: 24.02.1952 ರಂದು ಕೈಗಾರಿಕಾ ನಗರವಾದ ದೆಹಲಿ ಹಾಗೂ ಕಾನ್ಪುರದಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಎರಡು ಪ್ರಕಾರದ ಸೇವೆಯನ್ನು ವಿಸ್ತರಿಸಲಾಗುತ್ತಿದೆ. ಅದರಲ್ಲಿ (1) ವೈದ್ಯಕೀಯ ಸೇವೆಗಳು ಹಾಗೂ (2) ವೈದ್ಯಕೀಯೇತರ ಸೇವೆಗಳು. 

 ಹೆಚ್ಚಿನ ಮಾಹಿತಿಗಾಗಿ.....

ESI-Map

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top