ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು

ಕರ್ನಾಟಕ ಸರ್ಕಾರ

cmk2
GOK > GDCRIB > Kannada


​ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು
new-blink

"ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಮಾಡುವ ಕುರಿತು - ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಬಗ್ಗೆ​"

"ಸಹಾಯಕ ಪ್ರಾಧ್ಯಾಪಕರ ಹುದ್ದೆಯ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಬೋದಕ ಹುದ್ದೆಗಳ ನೇಮಕಾತಿ - ಅಭ್ಯಥಿ೵ಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ "


"ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಇಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ದಿನಾಂಕ:14.08.2018 ರಂದು ನಡೆದ ಸಂದರ್ಶನದ ಫಲಿತಾಂಶದ ವಿವರ.


"ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಇಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭತಿ ಮಾಡುವ ಸಂಬಂಧ ಸಂಸ್ಥೆಯಲ್ಲಿ ಅಧಿಸೂಚನೆ ದಿನಾಂಕ:29.11.2017ರಂದು ಸಂಖ್ಯೆ:ಸದಂಕಾಸಂಸಂ/ಸಿಬ್ಬಂದಿ(1)/13/2017-18 ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಸಂಬಂಧ ದಿನಾಂಕ:14.08.2018 ರಂದು ಬೆಳಿಗ್ಗೆ 09.00 ಗಂಟೆಗೆ ಸಂಸ್ಥೆಗೆ ದಾಖಲಾತಿಗಳ ಪರಿಶೀಲನೆಗಾಗಿ ಹಾಗೂ ಸಂದಶ೵ನಕ್ಕೆ ಹಾಜರಾಗುವ ಅಭ್ಯಥಿ೵ಗಳ ಪಟ್ಟಿ. ಅನುಬಂಧ - 1ರಲ್ಲಿ  ಲಗತ್ತಿಸಿದೆ."

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಜಿ೵ಯನ್ನು ಸಲ್ಲಿಸಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ 1ನೇ ಅಥವಾ 2ನೇ ವಿಷಯವಾಗಿ ಕನ್ನಡ ಪರೀಕ್ಷೆಯನ್ನು ತೆಗೆದುಕೊಳ್ಳಲು ದಿನಾಂಕ:30.07.2018 ಬೆಳಿಗ್ಗೆ 9.00 ಗಂಟೆಗೆ ನಿಗಧಿಪಡಿಸಲಾಗಿದೆ"

ಇ-ಆಸ್ಪತ್ರೆಗೆ ಸಿಸ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ


01/12/2017ರಂತೆ ಕಮ್ಯೂನಿಟಿ ಡೆಂಟಿಸ್ಟ್ರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಿಬ್ಬಂದಿಗಳ ಅಂತಿಮ ಜೇಷ್ಠತಾ ಪಟ್ಟಿ​​​

Last modified at 25/10/2018 16:16 by System Account

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top