ಕರ್ನಾಟಕ ರಾಜ್ಯ ಗೃಹರಕ್ಷಕ ಮತ್ತು ಪೌರರಕ್ಷಣಾ ಇಲಾಖೆ

ಕರ್ನಾಟಕ ಸರ್ಕಾರ

cmk2
GOK > HGCD > ಕಾರ್ಯಕ್ರಮಗಳು
Last modified at 13/06/2017 11:53 by System Account

ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳು


1. ಜಿಲ್ಲೆಯಲ್ಲಿ ಹೊಸ ಘಟಕಗಳನ್ನು ಪ್ರಾರಂಭಿಸುವುದು.

2. ಗೃಹರಕ್ಷಕರ ನೋಂದಣಿ.

3. ವಿವಿಧ ಬಂದೋಬಸ್ತ ಕರ್ತವ್ಯಗಳಿಗೆ ಗೃಹರಕ್ಷಕರ ಕ್ರೋಢೀಕರಣ ಹಾಗೂ ನಿಯೋಜನೆ.

4. ಜಿಲ್ಲಾ ಗೃಹರಕ್ಷಕ ದಳದ ತರಬೇತಿ ಕೇಂದ್ರ ಕಟ್ಟಡಗಳ ನಿರ್ಮಾಣ

 5. ಗೃಹರಕ್ಷಕರ, ಪೌರ ರಕ್ಷಣಾ ಸ್ವಯಂಸೇವಕರಿಗೆ ವಿವಿಧ, ವೃತ್ತಿಪರ ವಿಷಯಗಳಲ್ಲಿ  ತರಬೇತಿಗಳನ್ನು ನೀಡಿ ಸಜ್ಜುಗೊಳಿಸುವುದು.

6. ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

7. ರಕ್ಷಣಾ  ಮತ್ತು ಪರಿಹಾರ ಕಾರ್ಯ.

8. ಸಾಕ್ಷರತಾ ಆಂದೋಲನ, ನೇತ್ರದಾನ ಶಿಬಿರ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮಗಳಲ್ಲಿ  ಭಾಗವಹಿಸುವಿಕೆ.

9. ವೃತ್ತಿಪರ ಮತ್ತು ಕ್ರೀಡಾಕೂಟ.

10. ವಿಪತ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿ ಸಂರಕ್ಷಣೆ.

11. ವಿಪತ್ತು ನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು.

12. ವಿಪತ್ತು ಸಂದರ್ಭಗಳಲ್ಲಿ ಹಾಗೂ ಇತರ ಪರಿಸ್ಥಿತಿಗಳಲ್ಲಿ ವಿವಿಧ ಇಲಾಖೆಗಳೊಡನೆ ಸಮನ್ವಯತೆ ಸಾಧಿಸುವುದು.

13. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ಘಟಕಗಳನ್ನು ಸ್ಥಾಪಿಸುವುದು.

14. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅನುದಾನದಡಿಯಲ್ಲಿ ಸ್ವಯಂಸೇವಕರ ಸಾಮಥ್ರ್ಯ ವೃದ್ಧಿಸುವ ದಿಸೆಯಲ್ಲಿ ಕಾರ್ಯಕ್ರಮಗಳು.

15. ರಾಜ್ಯದಲ್ಲಿ ಪ್ರಾರಂಭವಾಗಲಿರುವ ಎಸ್.ಡಿ.ಆರ್.ಎಫ್. ಜೊತೆ ಸಮನ್ವಯ ಹಾಗೂ ಸಹಕಾರ.

16.  ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಣಕು ಪ್ರದರ್ಶನ ಹಾಗೂ ಉಪನ್ಯಾಸಗಳನ್ನು ವ್ಯವಸ್ಥೆಗೊಳಿಸುವುದು.

17.  ಸಂಸ್ಥೆಯ ಕಾಯಾಚಟುವಟಿಕೆಗಳನ್ನು  ಜನಪರಗೊಳಿಸುವ ದಿಸೆಯಲ್ಲಿ ಪ್ರತಿ ವರ್ಷ ಡಿಸೆಂಬರ್ ಮಾಹೆಯಲ್ಲಿ  ಗೃಹರಕ್ಷಕ ಮತ್ತು ಪೌರ ರಕ್ಷಣಾ ವಾರ್ಷಿಕ ದಿನಾಚರಣೆ’’.

 

 

 

 

 

 


ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಗೃಹರಕ್ಷಕ ಮತ್ತು ಪೌರರಕ್ಷಣಾ ಇಲಾಖೆ , ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top