ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ

ಕರ್ನಾಟಕ ಸರ್ಕಾರ

H.D. Kumaraswamy
GOK > Slum Development Board > Kannada > ಕೇಂದ್ರ ಸರ್ಕಾರದ ಯೋಜನೆಗಳು

ಕೇಂದ್ರ ಸರ್ಕಾರದ ಯೋಜನೆಗಳು

​​

I. ಜವಾಹರ್ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಅಭಿಯಾನ (ಜೆ-ನರ್ಮ್)

ಕೇಂದ್ರ ಸರ್ಕಾರದ ವಸತಿ ಮತ್ತು ಬಡತನ ನಿರ್ಮೂಲನಾ ಸಚಿವಾಲಯ (MoHUPA)ವು ಕೊಳಗೇರಿ ನಿವಾಸಿಗಳ ಕಲ್ಯಾಣಕ್ಕಾಗಿ ಡಿಸೆಂಬರ್ 2005ರಲ್ಲಿ ಜೆ-ನರ್ಮ್ ಅಭಿಯಾನವನ್ನು ಪ್ರಾರಂಭಿಸುವುದರೊಂದಿಗೆ, ಸದರಿ ಅಭಿಯಾನದಡಿ ಎರಡು ಕಾರ್ಯಕ್ರಮಗಳನ್ನು ಜಾರಿಗೊಳಿಸಿತು. ಅವುಗಳೆಂದರೆ,

1. ನಗರ ಬಡಜನರ ಮೂಲಭೂತ ಸೌಲಭ್ಯ ಯೋಜನೆ (BSUP) ಹೆಚ್ಚಿನ  ಮಾಹಿತಿಗಾಗಿ ಕ್ಲಿಕ್ ಮಾಡಿ

2. ಸಮಗ್ರ ವಸತಿ ಮತ್ತು ಕೊಳಚೆ ಪ್ರದೇಶ ಅಭಿವೃದ್ಧಿ ಯೋಜನೆ (IHSDP) ಹೆಚ್ಚಿನ  ಮಾಹಿತಿಗಾಗಿ ಕ್ಲಿಕ್ ಮಾಡಿ


II. ರಾಜೀವ್ ಅವಾಸ್ ಯೋಜನೆ:

ರಾಜೀವ್ ಅವಾಸ್ ಯೋಜನೆಯನ್ನು ಕೇಂದ್ರ ಸರ್ಕಾರದ ವಸತಿ ಮತ್ತು ಬಡತನ ನಿರ್ಮೂಲನಾ ಸಚಿವಾಲಯ (MoHUPA)ವು 2011-12ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿತು. ಸದರಿ ಯೋಜನೆಯು ಪ್ರತಿಯೊಬ್ಬ ನಾಗರೀಕನಿಗೂ ಮನೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ 'ಕೊಳಗೇರಿ ಮುಕ್ತ ನಗರಗಳ ನಿರ್ಮಾಣ'ದ ಗುರಿಯನ್ನು ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

 

2017-18​ನೇ JnNURM-IHSDP ಐ.ಇ.ಸಿ ಕ್ರಿಯಾ ಯೋಜನೆಗೆ ಕ್ಲಿಕ್ ಮಾಡಿActionsUse SHIFT+ENTER to open the menu (new window).Open Menu
  
  
  
  
  
Description
  
There are no items to show in this view of the "Schemes" document library.

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top