ಕಾಲೇಜುಗಳು / ಸಂಸ್ಥೆಗಳು

 

ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿಯಲ್ಲಿರುವ ಕಾಲೇಜುಗಳು / ಸಂಸ್ಥೆಗಳು ಹದಿನೇಳು ಸ್ವಾಯತ್ತ ವೈದ್ಯಕೀಯ ಕಾಲೇಜುಗಳು - ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಹಾಸನ, ಶಿವಮೊಗ್ಗ, ಮಂಡ್ಯ, ಬೀದರ್, ಬೆಳಗಾಂ, ರಾಯಚೂರು, ಗುಲ್ಬರ್ಗಾ, ಗದಗ, ಕೊಪ್ಪಳ, ಕಾರವಾರ ಮತ್ತು ಚಾಮರಾಜನಗರ ಮತ್ತು ಎರಡು ದಂತ ವೈದ್ಯಕೀಯ ಬೆಂಗಳೂರು ಮತ್ತು ಬಳ್ಳಾರಿ ಕಾಲೇಜುಗಳು ಹಾಗೂ  ಇದರೊಂದಿಗೆ ಹನ್ನೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ರಾಜ್ಯದ ವೈದ್ಯಕೀಯ ಮತ್ತು ಶೂಶ್ರಷಕ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

 

ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಮತ್ತು ದಂತ ವೈದ್ಯಕೀಯ ಕಾಲೇಜುಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆ.ಆರ್.ರಸ್ತೆ, ಕೋಟೆ, ಬೆಂಗಳೂರು,

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಮೈಸೂರು

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ, ವಿದ್ಯಾನಗರಹುಬ್ಬಳ್ಳಿ,

ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಂಟೋನ್ಮೆಂಟ್, ಬಳ್ಳಾರಿ,

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಳಗಾ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ, ಮೈಸೂರು-ಬೆಂಗಳೂರು ಹೆದ್ದಾರಿ, ಮಂಡ್ಯ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೀದರ್

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ.                     

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ಕಾರವಾರ.

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಗದಗ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,

ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರ್ಗಿ

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಾಮರಾಜನಗರ.

ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು

ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ವಿಕ್ಟೋರಿಯ ಆಸ್ಪತ್ರೆ ಆವರಣ, ಬೆಂಗಳೂರು

ಸರ್ಕಾರಿ ದಂತ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ, ಬಳ್ಳಾರಿ

ಶ್ರೀ.ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ, ಬೆಂಗಳೂರು

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ, ಬೆಂಗಳೂರು

ಎಸ್.ಡಿ.ಎಸ್. ಮತ್ತು ರಾಜೀವ್ ಗಾಂಧೀ ಎದೇರೋಗಗಳ ಸಂಸ್ಥೆ, ಬೆಂಗಳೂರು

ನೇಫ್ರೋ ಯುರಾಲಜಿ ಸಂಸ್ಥೆ, ಬೆಂಗಳೂರು

ಕರ್ನಾಟಕ ಮಧುಮೇಹ ಮತ್ತು ಎಂಡೋಕ್ರೈನಾಲಜಿ ಸಂಸ್ಥೆ, ಬೆಂಗಳೂರು

ಪಿಎಂಎಸ್ಎಸ್ವೈ, ಬೆಂಗಳೂರು

ರಾಜೀವ್ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರು

ಟ್ರಾಮಾ ಕೇರ್ ಸೆಂಟರ್, ವಿಕ್ಟೋರಿಯಾ ಆಸ್ಪತ್ರೆ ಆವರಣ, ಬೆಂಗಳೂರು

ನಿಮ್ಹಾನ್ಸ್, ಬೆಂಗಳೂರು

ಧಾರವಾಡ ನರರೋಗ ವಿಜ್ಞಾನಗಳ ಸಂಸ್ಥೆ, ಧಾರವಾಡ

ಶುಶ್ರೂಷಕರ ಕಾಲೇಜುಗಳು

1. ಸರ್ಕಾರಿ ಶುಶ್ರೂಷಕರ ಕಾಲೇಜು, ಬೆಂಗಳೂರು

2. ಸರ್ಕಾರಿ ಶುಶ್ರೂಷಕರ ಕಾಲೇಜು. ಹಾಸನ

3. ಸರ್ಕಾರಿ ಶುಶ್ರೂಷಕರ ಕಾಲೇಜು, ಹೊಳೆನರಸಿಪುರ

4. ಸರ್ಕಾರಿ ಶುಶ್ರೂಷಕರ ಕಾಲೇಜು, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ, ಬೆಂಗಳೂರು

5. ಸರ್ಕಾರಿ ಶುಶ್ರೂಷಕರ ಕಾಲೇಜು, ಡಿಮ್ಹಾನ್ಸ್, ಧಾರವಾಡ

6. ಸರ್ಕಾರಿ ಶುಶ್ರೂಷಕರ ಕಾಲೇಜು. ಗುಲ್ಬರ್ಗಾ

7. ಸರ್ಕಾರಿ ಶುಶ್ರೂಷಕರ ಕಾಲೇಜು, ಹುಬ್ಬಳ್ಳಿ

8. ಸರ್ಕಾರಿ ಶುಶ್ರೂಷಕರ ಕಾಲೇಜು, ಬಳ್ಳಾರಿ

9. ಸರ್ಕಾರಿ ಶುಶ್ರೂಷಕರ ಕಾಲೇಜು, ಬೆಳಗಾಂ

10. ಸರ್ಕಾರಿ ಶುಶ್ರೂಷಕರ ಕಾಲೇಜು, ಮೈಸೂರು

11. ಸರ್ಕಾರಿ ಶುಶ್ರೂಷಕರ ಕಾಲೇಜು, ಎಸ್.ಡಿ.ಎಸ್. ಕಾಲೇಜು, ಬೆಂಗಳೂರು

ಶುಶ್ರೂಷಕರ ಶಾಲೆಗಳು

1. ಶುಶ್ರೂಷಕರ ಶಾಲೆ, ವಿಕ್ಟೋರಿಯಾ ಆಸ್ಪತ್ರೆ, ಬೆಂಗಳೂರು

2. ಶುಶ್ರೂಷಕರ ಶಾಲೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಬೆಂಗಳೂರು

3. ಶುಶ್ರೂಷಕರ ಶಾಲೆ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ

4. ಶುಶ್ರೂಷಕರ ಶಾಲೆ, ಚಿಟಗೇರಿ ಜಿಲ್ಲಾ ಆಸ್ಪತ್ರೆ, ದಾವಣಗೆರೆ

5. ಶುಶ್ರೂಷಕರ ಶಾಲೆ, ಜಿಲ್ಲಾ ಆಸ್ಪತ್ರೆ, ಬೆಳಗಾಂ

6. ಶುಶ್ರೂಷಕರ ಶಾಲೆ, ಜಿಲ್ಲಾ ಆಸ್ಪತ್ರೆ, ಬಿಜಾಪುರ

7. ಶುಶ್ರೂಷಕರ ಶಾಲೆ, ಜಿಲ್ಲಾ ಆಸ್ಪತ್ರೆ, ಗುಲ್ಬರ್ಗಾ

8. ಶುಶ್ರೂಷಕರ ಶಾಲೆ, ಜಿಲ್ಲಾ ಆಸ್ಪತ್ರೆ, ಮೈಸೂರು

9. ಶುಶ್ರೂಷಕರ ಶಾಲೆ, ವೆನ್ಲಾಕ್ ಆಸ್ಪತ್ರೆ, ಮಂಗಳೂರು

10. ಶುಶ್ರೂಷಕರ ಶಾಲೆ, ಬಳ್ಳಾರಿ

11. ಶುಶ್ರೂಷಕರ ಶಾಲೆ,ತುಮಕೂರು

12. ಶುಶ್ರೂಷಕರ ಶಾಲೆ, ಹಾವೇರಿ

13. ಶುಶ್ರೂಷಕರ ಶಾಲೆ, ಹುಬ್ಬಳ್ಳಿ

Last modified at 03/04/2018 13:18 by System Account

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವಾಲಯ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top