​ವೈದ್ಯಕೀಯ ಶಿಕ್ಷಣ ಇಲಾಖೆ


ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು 1978ರಲ್ಲಿ ಪ್ರತ್ಯೇಕ ಇಲಾಖೆಯನ್ನಾಗಿ ಸೃಜಿಸಲಾಯಿತು.

ಅಂದಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲಾಖೆಯು ವೈದ್ಯಕೀಯ, ದಂತ ವೈದ್ಯಕೀಯ, ಅರೆ ವೈದ್ಯಕೀಯ ಕ್ಷೇತ್ರಗಳಲ್ಲಿ ಉತ್ಕøಷ್ಟಮಟ್ಟದ ವಿದ್ಯಾಭ್ಯಾಸವನ್ನು ಹಾಗೂ ಸಂಶೋಧನೆಗೆ ಅವಕಾಶವನ್ನು ಒದಗಿಸುವ ಉದ್ದೇಶ ಮತ್ತು ಗುರಿಯನ್ನು ಹೊಂದಿದೆ.

ವೈದ್ಯಕೀಯ ಕ್ಷೇತ್ರದ ಅಗತ್ಯತೆಯನ್ನು ಆದರಿಸಿ ಸೂಕ್ತ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವ ಯೋಜನೆ ಹಮ್ಮಿಕೊಂಡಿದೆ ಹಾಗೂ ವೇಗವಾಗಿ ಬೆಳೆಯುತ್ತಿರುವ ವೈಜ್ಞಾನಿಕ ಪ್ರಗತಿ ಹಾಗೂ ಮಾನವ ಸಂಪನ್ಮೂಲಗಳ ವ್ಯತ್ಯಯಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಶ್ರಮಿಸುತ್ತಿದೆ.

         " ಗುಣಮಟ್ಟ, ಸಮಾನತೆ ಮತ್ತು ಆರೋಗ್ಯ ಸೇವೆಗಳಲ್ಲಿ ಸಮಗ್ರತೆ"
Last modified at 23/07/2018 14:55 by System Account

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವಾಲಯ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top